ಧಾರವಾಡ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ (5 ರಿಂದ 10ನೇ ತರಗತಿಯವರೆಗೆ) ಮತ್ತು ಮೆಟ್ರಿಕ್ ನಂತರದ (10ನೇ ತರಗತಿ ನಂತರ) ಸರ್ಕಾರಿ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಜೂನ್ 30 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಜುಲೈ 31 ರೊಳಗೆ www.sw.kar.nic.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-24-1820287095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.