ಧಾರವಾಡ: ನಗರದ ಜೆಎಸ್ಎಸ್ ಕಾಲೇಜಿನ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸ್ಗಳಿಗೆ ಜುಲೈ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಲಿಬ್ ಸೈನ್ಸ್, ಬಿ.ಟಿ.ಎಸ್, ಎಂ.ಎಸ್ಸಿ, ಎಂ.ಸಿ.(ಭೌತಶಾಸ್ತ್ರ), ಎಂಬಿಎ, ಎಂಸಿಎ, ಎಂ.ಕಾಂ, ಎಂ.ಎ, ಡಿಇಸಿಇ, ಡಿಟಎಸ್, ಡಿಎನ್ಎಚ್ಇ, ಡಿಪ್ಲೊಮಾ ಕೋರ್ಸ್ಗಳು, ವಿವಿಧ ವೃತ್ತಪರ ಹಾಗೂ ಸರ್ಟಿಪಿಕೇಟ್ ಕೋರ್ಸ್ಗಳಿಗೆ ವಿದ್ಯಾರ್ಥಿಗಳು ಏಕಕಾಲಕ್ಕೆ ಎರಡು ಪದವಿಗಳನ್ನು ಪಡೆದುಕೊಳ್ಳಲು ಅವಕಾಶ ವಿದೆ.

www.ignou.ac.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ:0836-2468999, ಮೊ: 9980292705 ಅಥವಾ ಸಂರ್ಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-623741928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.