ಧಾರವಾಡ: ‘ಉತ್ತರ ಕರ್ನಾಟಕ ಲೇಖಕಿಯರ ಸಂಘ ವತಿಯಿಂದ ಮೇ.29 ರಂದು ‘ಹಿರಿಯಕ್ಕನ ಅಕ್ಷರ ಸಂಭ್ರಮ’ ಸರಣಿಯ ಎರಡನೇ ಕಾರ್ಯಕ್ರಮವಾದ ‘ಅಕ್ಕ ಮಾಲತಿ ಪಟ್ಟಣಶೆಟ್ಟಿ ಅವರ ಅಕ್ಷರ ಸಂಭ್ರಮ’ ನಗರದಲ್ಲಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷೆ ರೂಪಾ ಜೋಶಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರವಾಚಕಿ ಅನಿತಾ ಗುಡಿ ಆಶಯ ಭಾಷಣ ಮಾಡುವರು. ವಿಮರ್ಶಕ ಸುಭಾಷ್ ಪಟ್ಟಾಜೆ ಕಾವ್ಯ ಸಾಹಿತ್ಯದ ಕುರಿತು, ವಿಮರ್ಶಕ ವಿಕಾಸ ಹೊಸಮನಿ ಅವರು ಕಥಾ ಸಾಹಿತ್ಯದ ಕುರಿತು ಮಾತನಾಡುವರು’ ಎಂದರು.

ಬಳಿಕ ಲೇಖಕಿಯರೊಂದಿಗೆ ವಿಶೇಷ ಸಂವಾದ ನಡೆಯಲಿದ್ದು, ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಪಾಲ್ಗೊಳ್ಳುವರು. ನಿವೃತ್ತ ಪ್ರಾಧ್ಯಾಪಕ ಪ್ರೊ.ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ಉಪಾಧ್ಯಕ್ಷೆ ವಿನುತಾ ಹಂಚಿನಮನಿ, ಕಾರ್ಯದರ್ಶಿ ಮಾಲತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಹಡಪದ, ಪ್ರಾಧ್ಯಾಪಕಿ ಪ್ರಜ್ಞಾ ಮತ್ತಿಹಳ್ಳಿ, ಸಾಹಿತಿ ಮಾಲತಿ ಪಟ್ಟಣಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-1387044968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.