ಧಾರವಾಡ: ಜಿಲ್ಲೆಯ ಮೌಲಾನಾ ಆಜಾದ ಇಂಗ್ಲಿಷ್ ಮಾದರಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. 5ನೇ ತರಗತಿ ಪಾಸಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳು https://sevasindhuservices.karnataka.gov.in/ ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಮೇ 15 ರೊಳಗೆ ಅರ್ಜಿ ಸಲ್ಲಿಸಬೇಕು.ಮಾಹಿತಿಗೆ ದೂ: 0836-2971590 ಸಂಪರ್ಕಿಸಬಹುದು.

ಧಾರವಾಡ: 2026-27ನೇ ಸಾಲಿನಲ್ಲಿ ರೇಷ್ಮೆ ಇಲಾಖೆಯ ವಿವಿಧ ಯೋಜನೆಗಳಿಗೆ ಸಹಾಯಧನ, ಸೌಲಭ್ಯಗಳನ್ನು ಪಡೆಯಲು ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳೆಗಾರರು ಮೇ 15 ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಧಾರವಾಡ 0836-2957382, ಹುಬ್ಬಳ್ಳಿ 9448873799, ಕಲಘಟಗಿ 9448862276 ಸಂಪರ್ಕಿ ಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-24-598553395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.