ಧಾರವಾಡ: ನಗರದ ಪೂರ್ಣಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಮೇನ್ಸ್ನಲ್ಲಿ ಉತ್ತಮ ಸಾಧನೆ ಮಾಡಿದ್ಧಾರೆ.

ಮನೋಹರ ಘಂಟಿ (ಶೇ 94.53), ಸೃಜನ ವಡವಿ (ಶೇ 93.45), ಲಕ್ಷ್ಮಿ ಪಾಟೀಲ (ಶೇ 85.88), ಶ್ರೇಯಾನ್ಸ್ ನಾಗನೂರ (ಶೇ 81), ಪೂರ್ವಿ ಚವಾಣ್ಣವರ (ಶೇ 80.15) ಅಂಕ ಪಡೆದಿದ್ದಾರೆ. ಕಾಲೇಜಿನ ಪ್ರಾಚಾರ್ಯ ಪ್ರೊ.ಸಿ.ಸಿ ಹಾದಿಮನಿ, ಆಡಳಿತ ಮಂಡಳಿ ಸದಸ್ಯರಾದ ಮಹೇಶ ಕೋಲ್ಹಾರ, ಮಹಾಂತೇಶ ಹಂಚಗಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-24-225378401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.