ಧಾರವಾಡ: ಕರ್ನಾಟಕ ಕಲಾ ಮಹಾವಿದ್ಯಾಲಯದ (ಕೆಸಿಡಿ) ಜಿಮಖಾನಾ ವತಿಯಿಂದ 2025–26ನೇ ಸಾಲಿನ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫ್ಯಾರನ್ ಸಭಾಂಗಣದಲ್ಲಿ ಮೇ 14ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಕರ್ನಾಟಕ ವಿ.ವಿ ಕುಲಪತಿ ಎ.ಎಂ.ಖಾನ್, ರಂಗ ನಿರ್ದೇಶಕಿ ವಿಶ್ವೇಶ್ವರಿ ಪಾಲ್ಗೊಳ್ಳುವರು. ಪ್ರಾಚಾರ್ಯ ಐ.ಸಿ.ಮುಳಗುಂದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-352814498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.