ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠ, ಕರ್ನಾಟಕ ಸಂಘ ಹಾಗೂ ಸಕ್ಕರಿ ಬಾಳಾಚಾರ್ಯ ಶಾಂತಕವಿ ಟಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದಲ್ಲಿ ಜೂನ್ 2ರಂದು ‘ಶಾಂತಕವಿಗಳ ಸಾಹಿತ್ಯ' ಎಂಬ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಆರ್.ಸಿ. ಹಿರೇಮಠ ಅಧ್ಯಯನ ಪೀಠದ ವಿಶ್ವನಿಕೇತನ ಸಭಾಭವನ ಬೆಳಿಗ್ಗೆ 10:30ಕ್ಕೆ ವಿಚಾರಸಂಕಿರಣ ಆರಂಭವಾಗಲಿದೆ. ಕುಲಪತಿ ಪ್ರೊ.ಎ.ಎಂ.ಖಾನ್ ಅವರು ಉದ್ಘಾಟನೆ ನೆರವೇರಿಸುವರು. ಶ್ಯಾಮಸುಂದರ ಬಿದರಕುಂದಿ, ಟ್ರಸ್ಟ್ ಅಧ್ಯಕ್ಷ ಬಾಬುರಾವ್ ಸಕ್ಕರಿ ಪಾಲ್ಗೊಳ್ಳುವರು. ಪ್ರೊ.ಕೃಷ್ಣ ನಾಯಕ ಅಧ್ಯಕ್ಷತೆ ವಹಿಸುವರು. ಶಾಂತಕವಿಗಳ ಕನ್ನಡ ಸೇವೆ, ಕಾವ್ಯ, ನಾಟಕ ರಂಗ ಪ್ರಯೋಗಗಳು ಗೋಷ್ಠಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1269957442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.