ಧಾರವಾಡ: ‘ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಲು ಬೇಸಿಗೆ ಶಿಬಿರಗಳು ಪೂರಕ ಎಂದು ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ರಾಕೇಶ್ಕುಮಾರ್ ಗೋಯಲ್ ತಿಳಿಸಿದರು.

ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಭಾರತೀಯ ಬಹುಭಾಷಾ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಬೆಳೆಸಲು ಪಠ್ಯೇತರ ಚಟುವಟಿಕೆಗಳೂ ಅವಶ್ಯ. ಈ ಶಿಬಿರದಲ್ಲಿ ಕನ್ನಡ ಇಂಗ್ಲಿಷ್, ಹಿಂದಿ, ತೆಲುಗು ಭಾಷೆಗಳ ಪ್ರಯೋಗದ ಬಗ್ಗೆ, ಚಿತ್ರ ಕಲೆ, ಗಾಯನ, ಸಂಗೀತ ವಾದ್ಯಗಳ ತಾಲೀಮು, ಪೇಪರ್ ಕಟ್ಟಿಂಗ್ ಆರ್ಟ್, ಗುಂಪು ಆಟಗಳ ಬಗ್ಗೆ ತಿಳಿಸಿಕೊಡಲಾಗಿದೆ ಎಂದರು.

ಶಿಬಿರದಲ್ಲಿ 56 ಮಕ್ಕಳು ಭಾಗವಹಿಸಿದ್ದರು. ಶಿಬಿರದ ಸಂಚಾಲಕ ಜೋಸೆಫ್ ಮಲ್ಲಾಡಿ, ಲಿಂಗರಾಜ ಗುಡೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-24-732297974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.