ಧಾರವಾಡ: ‘ಅಸಮಾನತೆ ಹೋಗಲಾಡಿಸಲು ರಂಗಭೂಮಿ ಕಲಾವಿದರು ಶ್ರಮಿಸಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ರಂಗಭೂಮಿ ಕಲಾವಿದರು ನಾಟಕಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿ ಉತ್ತಮ ಸಮಾಜ ನಿರ್ಮಿಸಬೇಕು’ ಎಂದರು.

ಧಾರವಾಡ ಸಮುದಾಯದ ಅಧ್ಯಕ್ಷ ಬಿ.ಐ.ಈಳಿಗೇರ ಮಾತನಾಡಿ, ‘ಮಾನವೀಯತೆ ಬಹಳ ಮುಖ್ಯ, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಬಾಳಬೇಕು. ಶಾಂತಿ, ಪ್ರೀತಿ, ಸಹಬಾಳ್ವೆ ಎಲ್ಲಡೆ ನೆಲೆಸಬೇಕು’ ಎಂದರು.

ರಂಗ ನಿರ್ದೇಶಕ ಮಹಾದೇವ ಹಡಪದ ಮಾತನಾಡಿದರು. ರಂಗಕರ್ಮಿ ಜೋಸೆಫ್ ಮಲ್ಲಾಡಿ, ಕಲಾವಿದ ಬಿ.ಮಾರುತಿ, ಬಸವರಾಜ ಕುರಿಯವರ, ಪ್ರಭು ಕುಂದರಗಿ, ಪ್ರೊ. ಶಿವಾನಂದ, ಎನ್.ಎಂ. ಪಾಟೀಲ, ಬಿ.ಎನ್. ಪೂಜಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-24-539420785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.