ಧಾರವಾಡ: ಹುರಕಡ್ಲಿ ಅಜ್ಜನವರು ಸರಳ ಸ್ವಭಾವ, ನುಡಿದಂತೆ ನಡೆಯುವ ಸರಳ ವ್ಯಕ್ತಿಯಾಗಿದ್ದರು ಎಂದು ಸಹಾಯಕ ಪ್ರಾಧ್ಯಾಪಕ ಕಲ್ಲಯ್ಯ ಎಸ್. ಹಿರೇಮಠ ಹೇಳಿದರು.

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಈಚೆಗೆ ಆಯೋಜಿಸಿದ್ದ ಹುರಕಡ್ಲಿ ಅಜ್ಜನವರ 127ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಹುರಕಡ್ಲಿ ಅಜ್ಜನವರು ಮಹಿಳೆಯರ ಶಿಕ್ಷಣಕ್ಕಾಗಿ ಶ್ರೀಮತಿ ಕ.ಶಿ.ಜಿಗಳೂರ ಕಲಾ ಹಾಗೂ ಸುಶೀಲಾ ಮುರಿಗೆಪ್ಪ ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಸ್ಥಾಪನೆಯಲ್ಲಿ ಶ್ರಮಿಸಿದರು ಎಂದರು.

ಅಮ್ಮಿನಭಾವಿಯ ಅಭಿನವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಅಧ್ಯಕ್ಷ ಸಿ.ಎಸ್.ಪಾಟೀಲ, ಗೌರವ ಕಾರ್ಯದರ್ಶಿ ದಯಾನಂದ ಎಂ. ಬಂಡಿ, ಪ್ರಾಧ್ಯಾಪಕ ಅನ್ನದಾನೇಶ್ವರ, ಜ್ಯೋತಿಲಕ್ಷ್ಮೀ ಡಿ.ಪಿ., ಸದಸ್ಯರಾದ ಕಲ್ಲಯ್ಯ ಹೊಂಗಲ್, ಆಡಳಿತಾಧಿಕಾರಿ ಎಸ್.ಕೆ. ಹೊಸಂಗಡಿ, ಪ್ರೊ. ರಾಜೇಶ್ವರಿ ಎಂ. ಶೆಟ್ಟರ, ಪ್ರೊ. ಎಂ.ಐ. ಸಣಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-1084627608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.