‘ಜಿಆರ್‌ಐಸಿಪಿ’ಯಲ್ಲಿ ಪ್ರವೇಶ ಪ್ರಕ್ರಿಯೆ
ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ (ಎಸ್‌ಜೆಪಿ ತಾಂತ್ರಿಕ ಮಹಾವಿದ್ಯಾಲಯದ ಆವರಣ) ಸರ್ಕಾರಿ ಜಿ.ಆರ್.ಐ.ಸಿ.ಪಿ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.‘ಮೊದಲು ಬಂದವರಿಗೆ ಮೊದಲು ಪ್ರವೇಶ’ (ಮೆರಿಟ್ ಪರಿಗಣನೆ ಇಲ್ಲ) ಆಧಾರದಲ್ಲಿ ಪ್ರವೇಶ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ: ಸರ್ಕಾರಿ ಜಿ.ಆರ್.ಇನ್‌ಸ್ಟಿಟ್ಯೂಟ್ ಆಫ್ ಕರ್ಮಷಿಯಲ್ ಪ್ರಾಕ್ಟೀಸ್, ಎಸ್‌ಜೆಪಿ ಆವರಣ, ಶೇಷಾದ್ರಿ ರಸ್ತೆ, ಬೆಂಗಳೂರು –560001. ದೂರವಾಣಿ ಸಂಖ್ಯೆ 9880039144, 7204015691