PV Facebook Live | ಪಿಯುಸಿ: ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಪಿಯುಸಿ ಮತ್ತು ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಗ್ರೇಡ್ ಆಧಾರದ ಮೇಲೆ ಎಲ್ಲರನ್ನೂ ಉತ್ತೀರ್ಣ ಮಾಡುವುದಾಗಿ ಸರ್ಕಾರ ಹೇಳಿದೆ. ಆದರೆ, ಗ್ರೇಡ್ ಮತ್ತು ಮುಂದಿನ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತಂಕವಿದೆ.
ಈ ಆತಂಕವನ್ನು ಪರಿಹರಿಸಲಿದ್ದಾರೆ ಡಿಎಸ್ಇಆರ್‌ಟಿ ಹಿರಿಯ ಸಹಾಯಕ ನಿರ್ದೇಶಕ ಡಾ. ಚಂದ್ರಶೇಖರ್ ಎಚ್.ಬಿ
ಸಂದರ್ಶಕರು: ಉಪನ್ಯಾಸಕ ನಾಗರಾಜ್ ಕೆ.ಎಲ್
ಸಮಯ: ಇಂದು ಸಂಜೆ 7 ಗಂಟೆಯಿಂದ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.