ಪಾಲಿಕೆಗಳ ಬಜೆಟ್ ಕಡಿತ; ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯ: ಆರ್.ಅಶೋಕ
BBMP Budget: ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಐದು ನಗರ ಪಾಲಿಕೆಗಳ ಬಜೆಟ್ ಅನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಿರುವುದಕ್ಕೆ ಆರ್.ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯವಾಗಿದೆ ಎಂದಿದ್ದಾರೆ.Last Updated 4 ನವೆಂಬರ್ 2025, 7:28 IST