ದೊಡ್ಡಬಳ್ಳಾಪುರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಬಿ.ಎಸ್ಸಿ ಗಣಿತಶಾಸ್ತ್ರ ವಿಷಯದಲ್ಲಿ ಯತಿಶ್ರೀ.ಆರ್, 200 ಅಂಕಕ್ಕೆ 200 ಪಡೆದಿದ್ದಾರೆ. ಹಾಗೆಯೇ ಲಾವಣ್ಯ ಎಂ., ಮತ್ತು ಜ್ಯೋತಿ ಜೆ.ಎನ್., ನೂರಕ್ಕೆ ನೂರು ಅಂಕ ಪಡೆದಿದ್ದಾರೆ ಎಂದು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಗವಿರಂಗಯ್ಯ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಡಾ.ಸದಾಶಿವರಾಮಚಂದ್ರಗೌಡ ಸೇರಿದಂತೆ ಉಪನ್ಯಾಸಕರು ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-15-834930879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.