ಶನಿವಾರ, ಅಕ್ಟೋಬರ್ 16, 2021
29 °C

PV Facebook Live: ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಹೇಗೆ?

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ಫೇಸ್‌ಬುಕ್ ಲೈವ್

ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶಿ ‘ಪ್ರಜಾವಾಣಿ’ಯ ಮಾಸ್ಟರ್ ಮೈಂಡ್ ಆನ್‌ಲೈನ್ ಪತ್ರಿಕೆಯ ಪರಿಚಯ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಹೇಗೆ?

ಯಾವ ಹಂತದಲ್ಲಿ ಆರಂಭಿಸಬೇಕು?

ಈ ಕುರಿತು ‘ಪ್ರಜಾವಾಣಿ’ ಫೇಸ್‌ಬುಕ್ ಲೈವ್ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಘಟಕದ ಸಲಹೆಗಾರ ರವಿಶಂಕರ ಕಾಕಡೆ ಮಾಹಿತಿ ನೀಡಲಿದ್ದಾರೆ.

ದಿನಾಂಕ: 1 ಅಕ್ಟೋಬರ್ 2021, ಸಮಯ: ಬೆಳಿಗ್ಗೆ: 10.30

ಇಲ್ಲಿಯೂ ವೀಕ್ಷಿಸಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು