ಎಸ್ಬಿಐಎಫ್ ಆಶಾ ಸ್ಕಾಲರ್ಷಿಪ್ ಪ್ರೋಗ್ರಾಂ ಫಾರ್ ಓವರ್ಸೀಸ್

ಎಸ್ಬಿಐ ಫೌಂಡೇಷನ್ನಡಿ ಬರುವ ಒಂದು ಉಪಕ್ರವಾಗಿದ್ದು, ಕಡಿಮೆ ಆದಾಯವಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಗುರಿ ಹೊಂದಿದೆ.

ಅರ್ಹತೆ: ವಿದೇಶದಲ್ಲಿ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ ಸ್ನಾತಕೋತ್ತರ ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದ ಕೋರ್ಸ್ಗೆ ದಾಖಲಾಗಿರಬೇಕು. ಎಸ್ಸಿ ಮತ್ತು ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ಆದ್ಯತೆ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 75ರಷ್ಟು ಅಂಕಗಳನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ₹6,00,000 ಇರಬೇಕು.

ಆರ್ಥಿಕ ನೆರವು: ₹ 20,00,000ದವರೆಗೆ ಅಥವಾ ಕೋರ್ಸ್-ಸಂಬಂಧಿತ ಖರ್ಚುಗಳ ಶೇ 50 (ಯಾವುದು ಕಡಿಮೆಯೋ ಅದು).

ಅರ್ಜಿ ಸಲ್ಲಿಸಲು ಕೊನೆ ದಿನ: 31-03-2025

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url:www.b4s.in/praja/SBIFS12

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.