ಗದಗ: ತೋಂಟದ ಸಿದ್ಧಲಿಂಗ ಶ್ರೀಗಳ ವಚನ ಪಾಠಶಾಲೆ ಹಾಗೂ ಜಗದ್ಗುರು ತೋಂಟದಾರ್ಯ ಮಠದ ವತಿಯಿಂದ ಬಸವ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ, ವಚನಾಧಾರಿತ ಚಿತ್ರರಚನೆ, ಪ್ರಬಂಧ ಹಾಗೂ ವಚನ ಸಮೂಹ ನೃತ್ಯ ಸ್ಪರ್ಧೆಗಳನ್ನು ತೋಂಟದಾರ್ಯ ಮಠದಲ್ಲಿ ಆಯೋಜಿಸ ಲಾಗಿದೆ.

ಏ.19ರಂದು ಮಧ್ಯಾಹ್ನ 3ಕ್ಕೆ ವಚನ ಕಂಠಪಾಠ ಸ್ಪರ್ಧೆ 1ರಿಂದ 4ನೇ ತರಗತಿ ಹಾಗೂ 5ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.

ಪ್ರಬಂಧ ಸ್ಪರ್ಧೆ ‘ವಿಶ್ವಗುರು ಬಸವಣ್ಣ : ಕರ್ನಾಟಕದ ಸಾಂಸ್ಕøತಿಕ ನಾಯಕ’ ಈ ವಿಷಯವಾಗಿ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಜರುಗಲಿದೆ.

ಏ.20ರಂದು ಮಧ್ಯಾಹ್ನ 3ಕ್ಕೆ ವಚನಾಧಾರಿತ ಚಿತ್ರರಚನಾ ಸ್ಪರ್ಧೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.

ವಚನ ಸಮೂಹ ನೃತ್ಯ ಸ್ಪರ್ಧೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಲಿದೆ.

ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವದು. ಆಸಕ್ತರು ಸ್ಪರ್ಧೆಯ ನಿಯಮ ಹಾಗೂ ನೋಂದಣಿಗಾಗಿ 94499 72988, 92415 85423, 98803 83816, 94487 59484, 99002 20722 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-23-351361680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.