ಗದಗ: ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಬ್ರಾಹ್ಮಣ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಜಯಸಿಂಹ ಅವರಿಗೆ ಸನ್ಮಾನ ಕಾರ್ಯಕ್ರಮ ಮೇ ಕೊನೆಯ ವಾರದಲ್ಲಿ ಜರುಗಲಿದೆ .

2025–26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ, ಪದವಿ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮೇ 18ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು.

ಮಾಹಿತಿಗಾಗಿ ಮೊ. 93435 20581, 99455 24136, 98801 43153, 93418 36699 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-23-1009011626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.