ಗದಗ: ನಗರದ ಜೇಸಿ ಪ್ರೌಢಶಾಲೆಯು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ಫೆಬ್ರುವರಿ– ಮಾರ್ಚ್ನಲ್ಲಿ ನಡೆದ 2025-26ನೇ ಸಾಲಿನ 10ನೇ ತರಗತಿ ಪರೀಕ್ಷೆಗೆ ಜೇಸಿ ಪ್ರೌಢಶಾಲೆಯಿಂದ ಒಟ್ಟು 46 ವಿದ್ಯಾರ್ಥಿಗಳು ಹಾಜರಾಗಿದ್ದರು. 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಉತ್ತೀರ್ಣರಾಗಿರುತ್ತಾರೆ.

ಇಮ್ರಾನ್ ಲಕ್ಷ್ಮೇಶ್ವರ ಶೇ 94.6 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮಸ್ಥಾನ ಪಡೆದಿದ್ದಾನೆ.

ವಿಜಯಲಕ್ಷ್ಮಿ ಕುಲಕರ್ಣಿ ಶೇ 94.2 ಅಂಕ ಪಡೆದು ದ್ವಿತೀಯ ಸ್ಥಾನ, ಜೈಬಾ ಖಾಜಿ ಶೇ 94 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಸಿಬಿಎಸ್ಇ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಚೇರ್ಮನ್, ಕಾರ್ಯದರ್ಶಿ, ಆಡಳಿತಮಂಡಳಿಯ ಸದಸ್ಯರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-23-1002046685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.