ಗದಗ: 2026–27ನೇ ಸಾಲಿನಲ್ಲಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಇಲಾಖೆಯ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-614649995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.