ಗದಗ: ನಗರದ ವಿದ್ಯಾದಾನ ಸಮಿತಿ ಆವರಣದಲ್ಲಿರುವ ಶಕುಂತಲಾ ಪಾಟೀಲ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ಸ್ ಮತ್ತು ಹುಯಿಲಗೋಳ ನಾರಾಯಣರಾವ್ ಪ್ಯಾರಾ ಮೆಡಿಕಲ್ ಕಾಲೇಜಿನ 2025-26ನೇ ಸಾಲಿನ ಜಿಎನ್ಎಂ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗಾಗಿ ದೀಪ ಬೆಳಗುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಸಮಾರಂಭವನ್ನು ಮೇ 31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿಯ ಎದುರಿನ ಭಾರತ ರತ್ನ ಪಂಡಿತ್ ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ರಾಜ್ಯ ಡಿಪ್ಲೊಮಾ ನರ್ಸಿಂಗ್ ಪರೀಕ್ಷಾ ಮಂಡಳಿ ಬೆಂಗಳೂರಿನ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ ಉದ್ಘಾಟಿಸಲಿದ್ದು, ವಿದ್ಯಾದಾನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಬಿ. ಹುಯಿಲಗೋಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಐಎಂಎ ಗದಗ ಅಧ್ಯಕ್ಷ ಶ್ರೀಧರ ಕುರಡಗಿ, ಬಸವರಾಜ ಬಳ್ಳಾರಿ, ಸೋಮಶೇಖರ ಕಲ್ಮಠ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-106516371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.