ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬೆಳಿಗ್ಗೆ 11ಕ್ಕೆ ವರನಟ ಡಾ.ರಾಜ್ಕುಮಾರ್ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಅಖಿಲ ಕರ್ನಾಟಕ ರಾಜ್ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಮನಗುಂಡಿ ಉಪನ್ಯಾಸ ನೀಡುವರು. ಕಲಾವಿದ ಗೌಡಪ್ಪ ಬೊಮ್ಮಪ್ಪನವರ ಮತ್ತು ಕಲಾ ತಂಡದವರಿಂದ ರಾಜ್ಕುಮಾರ್ ಚಿತ್ರಗೀತೆಗಳ ಗಾಯನ ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-23-145500643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.