ಗದಗ: ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವಲಯ ಆಯೋಜಿಸಿದ್ದ ‘ನನ್ನ ಆದರ್ಶ ವ್ಯಕ್ತಿಗೊಂದು ಪತ್ರ’ ವಿಷಯ ಕುರಿತ ಪತ್ರ ಬರೆಯುವ ಸ್ಪರ್ಧೆಯಲ್ಲಿ ನಗರದ ಆದರ್ಶ ಶಿಕ್ಷಣ ಸಮಿತಿಯ ಲಕ್ಷ್ಮಣರಾವ್ ಅನಂತರಾವ್ ಪೊತ್ನೀಸ್ ಸ್ಮಾರಕ ಬಿಬಿಎ ಮತ್ತು ಬಿಸಿಎ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಹೆರೂರ 18 ವರ್ಷ ಮೇಲ್ಪಟ್ಟ ಸ್ಪರ್ಧಿಗಳ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಶ್ವೇತಾ ಅವರಿಗೆ ₹25 ಸಾವಿರ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ವಿದ್ಯಾರ್ಥಿನಿಯ ಸಾಧನೆಗೆ ಆದರ್ಶ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯ ಸದಸ್ಯರು, ಬಿಬಿಎ ಮತ್ತು ಬಿಸಿಎ ಕಾಲೇಜಿನ ನಿರ್ದೇಶಕರು, ಪ್ರಾಚಾರ್ಯರು, ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-23-90560005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.