ಗಜೇಂದ್ರಗಡ: ಕನ್ನಡ ನಾಡು, ನುಡಿ, ಸಾಹಿತ್ಯ, ಪರಂಪರೆ ಕುರಿತು ಎಲ್ಲರೂ ಅರಿತುಕೊಳ್ಳಬೇಕು. ಮೊಬೈಲ್ ಬಳಕೆ ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ಗಾಣಿಗೇರ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತಿ ಬಿ.ಎ.ಕೆಂಚರಡ್ಡಿ ಮಾತನಾಡಿ, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಅರವಿಂದ ವಡ್ಡರ ಸಾಹಿತ್ಯ, ಸಂಸ್ಕೃತಿ, ಸಂವರ್ಧನೆ: ಕನ್ನಡ ಸಾಹಿತ್ಯ ಪರಿಷತ್ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹಾಗೂ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ವಸಂತರಾವ ಗಾರಗಿ, ಬಸಯ್ಯ ಹಿರೇಮಠ, ಪುಂಡಲಿಕ ಕಲ್ಲಿಗನೂರ, ಟಿ.ಬಿ.ಹೊಸಮನಿ, ಎಫ್.ಎಚ್.ಡಾಲಾಯತಇದ್ದರು. ಎಸ್.ಎಸ್.ನರೇಗಲ್ ನಿರೂಪಿಸಿದರು. ಎಂ.ಎ.ಮಳಗಾವಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-1104276907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.