ಘೋಡಗೇರಿ (ಹುಕ್ಕೇರಿ): ‘ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಮೂಲಕ ಸೇವಾ ಮನೋಭಾವ ಬೆಳೆಸಲು ಸಾಧ್ಯ. ಜತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತದೆ. ತನ್ಮೂಲಕ ವಿದ್ಯಾರ್ಥಿಗಳ ಜೀವನ ಸಮಾಜಮುಖಿಯಾಗಿ ಬದಲಾವಣೆಯಾಗಲು ಸಾಧ್ಯ’ ಎಂದು ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಾಚಯ್ಯ ಹಿರೇಮಠ ಹೇಳಿದರು.

ತಾಲ್ಲುಕಿನ ಘೋಡಗೆರಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಹಿಡಕಲ್ ಡ್ಯಾಂ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ದತ್ತು ಗ್ರಾಮ ಘೋಡಗೇರಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗುರಪ್ಪ ತಳವಾರ ಅಧ್ಯಕ್ಷತೆ ವಹಿಸಿ, ಜನರಿಗೆ ಪರಿಸರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ಅಭಿನವ ಸಿದ್ಧಾನಂದ ಸ್ವಾಮೀಜಿ ಮಾತನಾಡಿದರು.

ಪ್ರಾಚಾರ್ಯ ಎಂ.ಎಂ. ಅಂಗಡಿ, ಮುಖಂಡರಾದ ಸಿದ್ದರಾಮ್ ಬಡಿಗೇರ, ಬಸವರಾಜ್ ವಠಾರ, ಸಚಿನ್ ಮಗದುಮ್, ಜಿ.ಎ.ಹೊಸಮನಿ, ಎಸ್.ಕೆ. ಜಕ್ಕಾನಟ್ಟಿ, ಎಸ್.ಟಿ. ವಡ್ಡರ್, ಎಸ್.ಕೆ. ಸಣ್ಣಕ್ಕಿ, ಎಸ್.ಸಿ. ಕಾಳಿಶಿಂಗೆ, ಇಬ್ರಾಹಿಂ ಬೆಪಾರಿ, ಬಿ.ಎಸ್. ತಳವಾರ, ಭಾಗ್ಯಶ್ರೀ ಗೂಳಪ್ಪಗೋಳ, ದರ್ಶಿನಿ ಕಿಳ್ಳಿಕೇತರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-21-908557676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.