ಗೋಕಾಕ: ತಂದೆ-ತಾಯಿಗಳ ತ್ಯಾಗಕ್ಕೆ ತಕ್ಕ ಪ್ರತಿಫಲ ದೊರಕಿಸಿಕೊಡುವ ಬಹುದೊಡ್ಡ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಉಪ-ಕಾರಾಗೃಹ ಅಧೀಕ್ಷಕಿ ಸುಷ್ಮಾ ಒಡಗೇರಿ ಹೇಳಿದರು.

ಗುರುವಾರ ಇಲ್ಲಿನ ಸಿದ್ಧಲಿಂಗೇಶ್ವರ ಬಿ.ಸಿ.ಎ. ಕಾಲೇಜಿನಲ್ಲಿ ಹಮ್ಮಿಕೊಂಡ ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭಾವಂತರಿಗೆ ಹೆಚ್ಚಿನ ಅವಕಾಶಗಳಿದ್ದು, ತಾವು ಪ್ರತಿಭಾವಂತರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಆಡಳಿತಾಧಿಕಾರಿ ಅಡಿವೇಶ ಗವಿಮಠ, ಅರ್ಪಣಾ ಕುಲಕರ್ಣಿ, ಗೋಕಾಕ ಅರ್ಬನ್ ಬ್ಯಾಂಕ್ ನಿರ್ದೇಶಕ ಮಹಾಂತೇಶ ಕಲ್ಲೋಳಿ, ಪವಿತ್ರಾ ಡಿಸೋಜಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-2051049862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.