ಗೋಕಾಕ: ಇಲ್ಲಿನ ಮಾದರಿ ಕನ್ನಡ ಹೆಣ್ಣು ಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-1ರ ಶಿಕ್ಷಕಿ ಸಾಂವಕ್ಕಾ ಗುರುವಣ್ಣವರ ಅವರಿಗೆ ಚಿಕ್ಕೋಡಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ನಗರದ ಸರ್ಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಸರಳಾ ಪಾಟೀಲ ಇವರಿಗೆ ಬೆಂಗಳೂರಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ `ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿ ಸಂದಿದೆ. ಈಚೆಗೆ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರುಗಿದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಸಂಘದ ಸುವರ್ಣ ಮಹೋತ್ಸವ ಧನ್ಯತಾ ಸಮಾರಂಭದಲ್ಲಿ ಗೌರವಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-21-380618870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.