ಹಿರಿಯೂರು: ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿರುವ ಜೆಟ್ ಸಿಬಿಎಸ್ಇ ಶಾಲೆ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಹೇಳಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಇರುವ ಈ ಶಾಲೆಯಲ್ಲಿ ಯರಬಳ್ಳಿ ಗೊಲ್ಲರ ಹಟ್ಟಿಯ ವೈ.ಜಿ. ಸೋನಾ ಶೇ 90.4 ಅಂಕ ಗಳಿಸುವ ಮೂಲಕ ಶಾಲೆಯ ಟಾಪರ್ ಆಗಿದ್ದಾರೆ. ಉಳಿದಂತೆ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-279521444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.