ಬಾಗೇಪಲ್ಲಿ: ತಾಲ್ಲೂಕಿನ ಗೂಳೂರು ಗ್ರಾಮದ ನಿಡುಮಾಮಿಡಿ ಮಹಾಸಂಸ್ಥಾನ ಮಠದ ಶೈಕ್ಷಣಿಕ ಆವರಣದಲ್ಲಿ 2026ರ ಜೂನ್ 1 ರಿಂದ ಜಚನಿ ಉಚಿತ ವಿದ್ಯಾರ್ಥಿನಿಲಯ ಪ್ರಾರಂಭಿಸಲಾಗುವುದು ಎಂದು ಜಚನಿ ವಸತಿ ಪ್ರೌಢಶಾಲೆ ಪ್ರಾಂಶುಪಾಲ ಕೆ.ನಾಗರಾಜ ತಿಳಿಸಿದ್ದಾರೆ.

ಜಚನಿ ವಸತಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಿಂದ 10ನೇ ತರಗತಿ ಕಲಿಯುತ್ತಿರುವ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲದೇ ತಾಲ್ಲೂಕಿನ ಎಲ್ಲ ಪ್ರೌಢಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿ ಅವಕಾಶ ನೀಡಲಾಗಿದೆ. ಜಾತಿ, ಮತ, ಧರ್ಮ ಭೇದ ಇಲ್ಲದೇ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇದೆ.

ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಕೆ.ನಾಗರಾಜ, ಪ್ರಾಂಶುಪಾಲ, ಡಾ.ಜಚನಿ ವಸತಿ ಪ್ರೌಢಶಾಲೆ, ಗೂಳೂರು, ಮೊಬೈಲ್: 6360610054 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-16-689414803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.