ಗುಳೇದಗುಡ್ಡ: ಪಟ್ಟಣದ ಗುರುಸಿದ್ಧೇಶ್ವರ ಮಹಿಳಾ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದ ಆಶ್ರಯದಲ್ಲಿ ಪೌರತ್ವ ತರಬೇತಿ ಶಿಬಿರವನ್ನು ಮೇ 25ರಿಂದ 27ರ ವರೆಗೆ ತಾಲ್ಲೂಕಿನ ಸಬ್ಬಲಹುಣಸಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಶಿಬಿರದ ಸಂಯೋಜಕ ಎಸ್.ಎಂ. ನೆಲ್ಲೂರು ತಿಳಿಸಿದ್ದಾರೆ.

ಮೇ 25ರಂದು ಸಂಜೆ 5 ಗಂಟೆಗೆ ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸಣ್ಣವೀರಣ್ಣ ದೊಡ್ಡಮನಿ ‘ಪ್ರಜಾಪ್ರಭುತ್ವದ ಆಶಯ ಮತ್ತು ಸಂವಿಧಾನದ’ ಕುರಿತು ವಿಶೇಷ ಉಪನ್ಯಾಸ ನೀಡುವರು. ಪ್ರಾಚಾರ್ಯ ಎಚ್.ಎಸ್. ಘಂಟಿ ಅಧ್ಯಕ್ಷತೆ ವಹಿಸುವರು.

ಮೇ 26ರಂದು ಕಾನೂನಿನ ಅರಿವು ಕುರಿತು ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಣ್ಣ ಯಡಹಳ್ಳಿ ವಿಶೇಷ ಉಪನ್ಯಾಸ ನೀಡುವರು ಮೇ 27ರಂದು ಬೆಳಿಗ್ಗೆ 11 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-19-779354222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.