ಗುಂಡ್ಲುಪೇಟೆ: ತಾಲೂಕಿನ ನೇನೇಕಟ್ಟೆ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್ ವತಿಯಿಂದ 30 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಈಚೆಗೆ ನಡೆಯಿತು.

ನೇನೇಕಟ್ಟೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಮತಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಹೆಚ್ಚಿನ ಆಸಕ್ತಿ ಹೊಂದಿ ಸಾಧನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ವಿಫುಲ ಅವಕಾಶಗಳಿದ್ದು, ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

ಎಲ್ಲಾ ವಿದ್ಯಾರ್ಥಿಗಳಿಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು. ಶಿಕ್ಷಣ ಫೌಂಡೇಷನ್ ಮಾರ್ಗದರ್ಶಕ ವೃಷಬೇಂದ್ರ, ಗ್ರಂಥಪಾಲಕಿ ಮಂಜುಳಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-37-2033326692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.