ಗುಂಡ್ಲುಪೇಟೆ: 2026ರಿಂದ 2031ರ ಅವಧಿಗೆ ಚುನಾಯಿತರಾದ ಪ್ರಾಥಮಿಕ ಶಾಲಾ ಶಿಕ್ಷಕರ ತಾಲ್ಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣವು ಪಟ್ಟಣದ ಜ್ಞಾನಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ಉದ್ಘಾಟಿಸಿ ಮಾತನಾಡಿ, ‘ಸಂಘದ ಪದಾಧಿಕಾರಿಗಳು ಶಿಕ್ಷಕರು ಮತ್ತು ಇಲಾಖೆಯ ಕೊಂಡಿಯಾಗಿ ಕೆಲಸ ಮಾಡಬೇಕು. ಸಂಘವು ಸಂಘಟನೆ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಶ್ಲಾಘಿಸಿದರು.

ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್, ಉಪಾಧ್ಯಕ್ಷ ಮನು, ಮಹಿಳಾ ಘಟಕದ ಉಪಾಧ್ಯಕ್ಷೆ ಮಂಜುಳ, ಪ್ರಧಾನ ಕಾರ್ಯದರ್ಶಿ ಚಿನ್ನ ಸ್ವಾಮಿ, ಖಜಾಂಚಿ ಜಯಶ್ರೀ, ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಪ್ರಸಾದ್, ಸಂಘಟನಾ ಕಾರ್ಯದರ್ಶಿಯಾಗಿ ಶಿವರಾಜು ಪದಗ್ರಹಣ ಸ್ವೀಕರಿಸಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಸರೋಜಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸತೀಶ, ಶಿಕ್ಷಣ ಸಂಯೋಜಕ ದುಂಡುಮಹದೇವ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಯ್ಯ, ನಿಕಟಪೂರ್ವ ಜಿಲ್ಲಾ ಗೌರವಾಧ್ಯಕ್ಷ ಮಹೇಶ್, ಸಿದ್ದರಾಜು, ರುದ್ರಸ್ವಾಮಿ, ವೆಂಕಟೇಶ್, ಮಹೇಶ್ ಕುಮಾರ್, ಶಿವಣ್ಣ, ಜಯರಾಮ್, ಮಲ್ಲೇಶ್, ಮಾದೇಶ್, ಶಿವಕುಮಾರ್, ಮಣಿಕಂಠಚಾರಿ, ರಮೇಶ್, ದೊಡ್ಡಬಸವಯ್ಯ, ಚುನಾವಣಾ ಅಧಿಕಾರಿ ಅಂಕಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-37-152255067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.