ಹಗರಿಬೊಮ್ಮನಹಳ್ಳಿ: ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಬಿ.ಆರ್.ಮೋಹನ್ (ಶೇ 98.20) ಪ್ರಥಮ, ಆದರ್ಶ ವಸಂತ್ ಅಸೋದೆ (ಶೇ 97) ದ್ವಿತೀಯ, ಎಚ್.ಆರ್. ವೈಷ್ಣವಿ (ಶೇ 94.40) ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-25-733583919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.