ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10ನೇ ತರಗತಿ ಹಾಗೂ ಪಿಯುಸಿ ಪ್ರಥಮ ವರ್ಷದ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರು ಜೂನ್ 8 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಜೂನ್ 15ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-1556225854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.