ಹಗರಿಬೊಮ್ಮನಹಳ್ಳಿ: ‘ಸ್ವಾತಂತ್ರ್ಯ ಚಳವಳಿಗೆ ದೊರೆತ ಮಹತ್ವ ಮತ್ತು ಪ್ರಾತಿನಿಧ್ಯ ಕಲ್ಯಾಣ ಕರ್ನಾಟಕದ ವಿಮೋಚನಾ ಹೋರಾಟಕ್ಕೂ ಸಿಗಬೇಕು’ ಎಂದು ಹಿರಿಯ ವಿದ್ವಾಂಸ ಪ್ರೊ.ಬಿ.ಸಿ. ಮಹಾಬಲೇಶ್ವರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಜಿ.ವಿ.ಪಿ.ಪಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ಸೋಮವಾರ ಆಯೋಜಿಸಲಾದ ‘ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದ ಮಹತ್ವ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕದ ವಿಮೋಚನೆಗೆ ಜನಸಾಮಾನ್ಯರು ನಡೆಸಿದ ಹೋರಾಟ ಅಪೂರ್ವವಾದುದು. ಸ್ಥಳೀಯ ಇತಿಹಾಸ ದಾಖಲಿಸುವ ಮೂಲಕ ಮುಂದಿನ ಪೀಳಿಗೆಗೆ ಈ ಭಾಗದ ತ್ಯಾಗ ಮತ್ತು ಬಲಿದಾನದ ಅರಿವು ಮೂಡಿಸುವ ಕೆಲಸವಾಗಬೇಕು’ ಎಂದರು.

ಇತಿಹಾಸ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ ಮಾತನಾಡಿದರು. ಪ್ರಾಂಶುಪಾಲ ಎಸ್.ಕೆ. ಬಸವರಾಜ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಎಂ.ಮಲ್ಲಿಕಾರ್ಜುನ, ಪ್ರಶಾಂತ್ ಮೋರೆ, ಸುರೇಶ್ ಬಿ, ಎ.ಎಂ. ಬಸವರಾಜ, ಎಸ್.ಎಂ. ಸುಬ್ಬಯ್ಯ, ಕೆ.ಬಿ. ಗುರುಬಸವರಾಜ, ಟಿ.ಜಗದೀಶ್, ಪಂಪಾಪತಿ ಎಚ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-1055782454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.