ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ (5ರಿಂದ 10ನೇ ತರಗತಿವರೆಗೆ) ಹಾಗೂ ಮೆಟ್ರಿಕ್ ನಂತರದ ಪಿಯು ಮತ್ತು ಪದವಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ ಈ ದಿಡಗೂರ ತಿಳಿಸಿದ್ದಾರೆ.

ಪಜಾ/ಪಪಂ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬ ಹುದು. ಹೆಚ್ಚಿನ ಮಾಹಿತಿಗಾಗಿ ಮೊ– 9480843075 ಸಂಪರ್ಕಿಸುವುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-185851138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.