ಹಳಿಯಾಳ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ಎನ್ಸಿಸಿ, ಯುವ ರೆಡ್ಕ್ರಾಸ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಎಸ್ಎಸ್ ಸೇರಿದಂತೆ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪ್ರಾಚಾರ್ಯೆ ಸಂಗೀತಾ ಕಟ್ಟಿಮನಿ, ಮಹಾದೇವಪ್ಪ ಹಂಚಿನಮನಿ ಪ್ರಾಸ್ತಾವಿಕ ಮಾತನಾಡಿದರು. ಪರಮಾನಂದ ದಾಸರ ಕಾರ್ಯಕ್ರಮ ನಿರೂಪಿಸಿದರು. ರಾಮಕೃಷ್ಣ ಗೌಡಾ ಸ್ವಾಗತಿಸಿದರು. ಗಂಗಾಧರ ಜಿ., ವಂದಿಸಿದರು.

ಪ್ರಭುಸ್ವಾಮಿ ಹೀರೆಮಠ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಪೂಜಾ ಧೂಳಿ, ಶಂಭಾಜಿ ವಾಲೇಕರ, ಕಮಲ್ ಸಿಕ್ವೇರಾ, ವಿನೋದ ಕಟ್ಟಿಮನಿ, ರಮೇಶ್, ರಾಮಾ ಗೌಡಾ, ಮಂಜುನಾಥ ಲಮಾಣಿ, ಅನ್ನಪೂರ್ಣ ಪಾಟೀಲ ಹಾಗೂ ದಾನೇಶ್ವರಿ ಗುಡ್ಡದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-20-1837559503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.