ಹಳೇಬೀಡು: ಶರವೇಗದಲ್ಲಿ ಬೆಳೆಯುತ್ತಿರುವ ಆನ್ಲೈನ್ ಬೆಟ್ಟಿಂಗ್ನಿಂದ ಜನರ ನೆಮ್ಮದಿ ಹಾಳಾಗುತ್ತಿದೆ. ಸೋಲು, ಗೆಲುವಿನ ಏರಿಳಿತದಿಂದ ಮಾನಸಿಕ ಸಮಸ್ಯೆಗೆ ಜನರು ಬಲಿಯಾಗುತ್ತಿದ್ದಾರೆ ಎಂದು ಮಾನಸಿಕ ತಜ್ಞ ಡಾ.ಕಾರ್ತಿಕ್.ಜೆ ಹೇಳಿದರು.

ಹಳೇಬೀಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಯುವರೆಡ್ ಕ್ರಾಸ್ ಘಟಕ, ಐಕ್ಯೂಎಸಿ, ಎನ್.ಎಸ್.ಎಸ್, ರೋವರ್ಸ್ ರೆಂಜರ್ಸ್ ಘಟಕ, ಭಾರತೀಯ ರೆಡ್ ಕ್ರಾಸ್ ಬೇಲೂರು ಘಟಕ ಹಾಗೂ ಬೇಲೂರು ರೋಟರಿ ಸಂಸ್ಥೆ ಸಹಯೋಗದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮಾದಕ ವ್ಯಸನ ಮುಕ್ತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೇಲೂರು ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ.ರಂಗನಾಥ್ ಮಾತನಾಡಿ, ಶಾಲಾ ಕಾಲೇಜು ಬಳಿ ಗಾಂಜಾ, ಅಫೀಮು ಡ್ರಗ್ಸ್ ಮಾರಾಟವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದರು.

ಭಾರತೀಯ ರೆಡ್ಕ್ರಾಸ್ ಜಿಲ್ಲಾ ಸಭಾಪತಿ ಎಚ್.ಪಿ.ಮೋಹನ್ ಪ್ರಗತಿಪರ ರೈತ ಎಸ್.ಎನ್.ಯೋಗೀಶಪ್ಪ ಮಾತನಾಡಿದರು.

ರೆಡ್ಕ್ರಾಸ್, ರೋವರ್ಸ್ ರೆಂಜರ್ಸ್, ಎನ್.ಎಸ್.ಎಸ್, ಎನ್.ಸಿ.ಸಿಯಲ್ಲಿ ಸೇವೆ ಸಲ್ಲಿಸಿರುವ ನಿವೃತ್ತ ಪ್ರಾಂಶುಪಾಲ ಜಿ.ಡಿ.ನಾರಾಯಣ್ ಅವರನ್ನು ಅಭಿನಂದಿಸಿದರು. ಪ್ರಾಂಶುಪಾಲ ಶ್ರೀನಿವಾಸ್. ಬಿ..ಕೆ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್ಕ್ರಾಸ್ ಜಿಲ್ಲಾ ಘಟಕ ಸಭಾಪತಿ ಎಚ್.ಪಿ.ಮೋಹನ್, ತಾಲ್ಲೂಕು ಘಟಕ ಸಭಾಪತಿ ವೈ.ಎಸ್.ಸಿದ್ದೇಗೌಡ ರೆಡ್ಕ್ರಾಸ್ ಕಾರ್ಯವೈಖರಿಯನ್ನು ವಿವರಿಸಿದರು. ಪತ್ರಕರ್ತ ಬಿ.ಆರ್.ಉದಯ್ ಕುಮಾರ್, ಹಿರಿಯ ಶ್ರೇಣಿ ಗ್ರಂಥಪಾಲಕ ಮನೋಜ್ ಕುಮಾರ್, ಸಹಾಯಕ ಪ್ರಾಧ್ಯಾಪಕರಾದ ಶಿವರಾಜ್ ಕುಮಾರ್.ಬಿ.ಇ, ಡಾ.ತಿಮ್ಮಾನಾಯ್ಕ್.ಕೆ.ಬಿ, ಶಂಕರಪ್ಪ. ಜಿ.ಕೆ, ರಾಘವೇಂದ್ರ.ಕೆ.ಎಸ್, ಚಂದ್ರಶೇಖರ್ ಸಿಂಗ್, ಡಿಂಪಲ್, ಪದ್ಮಪ್ರಿಯ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಾದ ಉಮಾ, ಸ್ಪಂದನ, ಸೈಯದ್ ತಾಯೀರ್ ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ತಾಲ್ಲೂಕು ಸಂಚಾಲಕ ಧನಂಜಯ.ಸಿ.ಎಚ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-172924935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.