ಹಳಿಯಾಳ: ಇಲ್ಲಿನ ಕರ್ನಾಟಕ ಲಾ ಸೊಸೈಟಿ ವಿಶ್ವನಾಥ ರಾವ್ ದೇಶಪಾಂಡೆ ತಾಂತ್ರಿಕ ವಿದ್ಯಾಲಯದ (ಕೆಎಲ್ಎಸ್ ವಿಡಿಐಟಿ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳು ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ನ ಕರ್ನಾಟಕ ಘಟಕವು ತುಮಕೂರಿನ ಸಿಐಟಿ ಮಹಾವಿದ್ಯಾಲಯದಲ್ಲಿ ಏ.1ರಂದು ಆಯೋಜಿಸಿದ್ದ ರಾಷ್ಟ್ರಮಟ್ಟದ ಹ್ಯಾಕಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಓಂಕಾರ್ ಹೊಸೂರ್, ಆದಿತ್ಯ ಅಣ್ವೇಕರ್, ಅಭಯ್ ಗೌರಿ, ಅನಂತ ಇನಾಮದಾರ್, ಪ್ರಥಮ್ ಬೆಂಕಲ್ ಇವರುಗಳು ಅಟೊನಮಸ್ ಆ್ಯಂಡ್ ಎಂಬೆಡೆಡ್ ಸಿಸ್ಟಮ್ ಡೊಮೇನ್ ವಿಷಯದ ಮೇಲೆ ನೀಡಿದ ಸಮಸ್ಯೆಗೆ ಪರಿಹಾರ ಒದಗಿಸಿ ಪ್ರಥಮ ಸ್ಥಾನ ಪಡೆದರು.

ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ ಕುಲಕರ್ಣಿ, ಪ್ರಾಚಾರ್ಯ ವಿ.ಎ. ಕುಲಕರ್ಣಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ನಾಗರಾಜ ಭಟ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-20-1276143908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.