ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಯ ಇಲಾಖಾ ಮುಂಬಡ್ತಿ ನೀಡುವ ಸಲುವಾಗಿ ಈಗಾಗಲೇ ರಚಿಸಲಾಗಿರುವ ಮುಂಬಡ್ತಿ ಸಮಿತಿಯ ಸಭೆಯನ್ನು ಕುಲಪತಿ ಅವರ ಅಧ್ಯಕ್ಷತೆಯಲ್ಲಿ ಮೇ 13ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಕುಲ ಸಚಿವರ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-25-1299105563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.