ಹಾನಗಲ್: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ತಾಲ್ಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಜಾತಿಯ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಜೂನ್ 30 ಒಳಗಾಗಿ ಹಾಗೂ ಮೆಟ್ರಿಕ್ ನಂತರದ ನಿಲಯಗಳಿಗೆ ಜುಲೈ 31 ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕು.

ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 1ರಿಂದ 5ನೇ ತರಗತಿಗಳಿದ್ದು, 1ನೇ ತರಗತಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಆಸಕ್ತರು ಅರ್ಜಿಯನ್ನು ಹಾನಗಲ್ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಮೇ 29ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ: 9480843150, 08379-262776 ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಿ.ಬಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1511266025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.