ಬ್ರಹ್ಮಾವರ: ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದ (ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ. ಮಾನ್ಯತೆ ಪಡೆದ ಸಂಸ್ಥೆ) ವತಿಯಿಂದ 2026-27ನೇ ಸಾಲಿನ ಗುರುಕುಲ ಪದ್ಧತಿಯ ವಸತಿ ಶಾಲೆಗೆ ಪ್ರವೇಶಾತಿ ಆರಂಭವಾಗಿದೆ.

6ನೇ ತರಗತಿಯಿಂದ 10ನೇ ತರಗತಿಯವರೆಗಿನ ಶಾಲಾ ಬಾಲಕರು ಅರ್ಜಿ ಸಲ್ಲಿಸಬಹುದು. ಲೌಕಿಕ ಶಿಕ್ಷಣದ ಜೊತೆಗೆ ಯಕ್ಷಗಾನದ ಭಾಗವತಿಕೆ, ಮದ್ದಲೆ, ಚೆಂಡೆ ಮತ್ತು ನೃತ್ಯ ತರಬೇತಿಯನ್ನು ಉಚಿತ ಊಟ, ವಸತಿಯೊಂದಿಗೆ ನೀಡಲಾಗುವುದು. ತರಬೇತಿ ಪೂರೈಸಿದವರಿಗೆ ವಿಶ್ವವಿದ್ಯಾನಿಲಯದ ಅಧಿಕೃತ ಪ್ರಮಾಣಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಸಂಪರ್ಕಕ್ಕೆ: 9880605610

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-29-592412082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.