ಹನುಮಸಾಗರ: ಪಟ್ಟಣದ ಅನ್ನದಾನೇಶ್ವರ ವಿದ್ಯಾಸಂಸ್ಥೆಯಲ್ಲಿ ಬಸವ ಜಯಂತಿ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸಂಗಯ್ಯ ವಸ್ತ್ರದ ಮಾತನಾಡಿ, ಬಸವೇಶ್ವರರು ಸಮಾಜಕ್ಕೆ ನೀಡಿದ ಸಮಾನತೆ, ಶ್ರಮದ ಗೌರವ ಮತ್ತು ಮಾನವೀಯ ಮೌಲ್ಯಗಳ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಉಪಾಧ್ಯಕ್ಷ ಶ್ರೀಶೈಲಪ್ಪ ಮೋಟಗಿ, ಕಾರ್ಯದರ್ಶಿ ಮಲ್ಲಯ್ಯ ಕೋಮಾರಿ, ಆಡಳಿತ ಮಂಡಳಿ ನಿರ್ದೇಶಕರಾದ ಕರಿಸಿದ್ದಪ್ಪ ಕುಷ್ಟಗಿ, ವೀರಪ್ಪ ಮೋಟಗಿ, ಬಸವರಾಜ ಚಿನಿವಾಲರ ಸೇರಿದಂತೆ ನಿರ್ದೇಶಕ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಸವೇಶ್ವರರ ಜೀವನ ತತ್ವಗಳ ಕುರಿತು ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-35-2001847729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.