ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದ ಪಗಾರಿಯಾ ಫುಡ್ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ 34 ಸಿಬ್ಬಂದಿ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು

ಮಕ್ಕಳ ಶಿಕ್ಷಣಕ್ಕೆ ಅನುಕೂಲ ಆಗುವಂತೆ ಒಟ್ಟ ₹8 ಲಕ್ಷದ ಚೆಕ್ ಅನ್ನು ಸಿಬ್ಬಂದಿಗೆ ನೀಡಲಾಯಿತು.

ಪೋಷಕರು ತಮ್ಮ ಮಕ್ಕಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಅವರ ವಿಶೇಷ ಪ್ರತಿಭೆಯನ್ನು ಬೆಳಕಿಗೆ ತರುವಂತೆ ಪ್ರಯತ್ನ ಮಾಡಬೇಕು. ಮನೆಯಲ್ಲಿ ಮಕ್ಕಳಿಗೆ ತಮ್ಮ ಕಷ್ಟವನ್ನು ಮನವರಿಕೆ ಮಾಡಿಕೊಂಡಬೇಕು. ಆಗ ಅವರು ನಿಮ್ಮ ಅಭಿಲಾಷೆಯನ್ನು ಪೂರ್ಣಗೊಳಿಸಲು ಸಾಧ್ಯ ಎಂದು ಎಂದು ಕಾರ್ಖಾನೆ ವ್ಯವಸ್ಥಾಪಕ ನರೇಶ್ ಪಗಾರಿಯಾ ಹೇಳಿದರು.

ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳ ಅನುಕೂಲಕ್ಕೆ ಸೌಲಭ್ಯಗಳು ಅಗತ್ಯವಿದ್ದು, ಈಗಾಗಲೇ ಮುಡೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ದಿನಗಳಲ್ಲಿ 15ಸರ್ಕಾರಿ ಶಾಲೆಗಳನ್ನು ಪಗಾರಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಫ್ ಬಿಟಿ, ಎನ್ಜಿಒ ಸಂಸ್ಥೆಯ ನಿರ್ದೇಶಕ ಸಂತೋಷ್ ಹೇಳಿದರು.

ಶ್ರೀ ಧೀರಜ್ ಜೈನ್, ಚಿ.ಸಚಿನ್ ಪಗರಿಯಾ, ಮುರಳಿ, ಸೋಮಶೇಖರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-1524408331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.