ಹಾಸನ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗೆ ನಡೆದ ರಾಷ್ಟ್ರೀಯ ಪ್ರವೇಶ ಸ್ಪರ್ಧೆಯಲ್ಲಿ ಇಲ್ಲಿನ ಡಾ.ಅಮೂಲ್ಯ ಅಂಗಡಿ, 195 ನೇ ರ್ಯಾಂಕ್ ಪಡೆದಿದ್ದಾರೆ.

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಮಾಡಿರುವ ಡಾ. ಅಮೂಲ್ಯ, 3 ವರ್ಷಗಳ ಸ್ನಾತಕೋತರ ವೈದ್ಯಕೀಯ ವ್ಯಾಸಂಗಕ್ಕಾಗಿ (ಎಂಡಿ) 20 ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಸ್ನಾತಕೋತ್ತರ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ.

ಹಾಸನ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ. ವಿಜಯ ಅಂಗಡಿ ಮತ್ತು ಕೆ.ಎಂ. ಮಂಜುಳಾ ಅವರ ಪುತ್ರಿ ಡಾ ಅಮೂಲ್ಯ. ಬೆಂಗಳೂರಿನ ಡಾ.ಭಾಟಿಯ ಕೋಚಿಂಗ್ ಕೇಂದ್ರದ ಮಾರ್ಗದರ್ಶನ ಪಡೆದಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-456675304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.