ಹಾಸನ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವತಿಯಿಂದ ಡಿಸೆಂಬರ್ 3, 2026ರಂದು ನಡೆಯುವ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಂಗವಿಕಲರು, ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಶ್ರೇಷ್ಠ ನೌಕರರು, ಉದ್ಯೋಗದಾತರು, ಪುನರ್ವಸತಿ ಸಂಸ್ಥೆ, ನಾವೀನ್ಯ ತಂತ್ರಜ್ಞಾನ, ರಚನಾತ್ಮಕ ವ್ಯಕ್ತಿ, ಅಡಚಣೆ ರಹಿತ ಪರಿಸರ ನಿರ್ಮಾಣ, ಶ್ರೇಷ್ಠ ಬ್ರೈಲ್ ಮುದ್ರಣಾಲಯ, ಅತ್ಯುತ್ತಮ ಅಸೆಸಬಲ್ ವೆಬ್ಸೈಟ್ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು.

ಆಸಕ್ತರು ವ್ಯಕ್ತಿ ವಿವರ, ಸಾಧನೆಯ ಸಾರಾಂಶ, 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ http://www.depwd.gov.in ಅಥವಾ http://www.awards.gov.in ವೆಬ್ಸೈಟ್ ಮೂಲಕ ಜುಲೈ 31ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 08172-264546 -295546 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-36-73610198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.