ಹಾಸನ: ಐಸಿಎಸ್ಇ ಪಠ್ಯಕ್ರಮ ಆಧಾರಿತ ಪಾಂಡಿತ್ಯ ಯೂರೋ ಶಾಲೆಯು 10ನೇ ತರಗತಿಯಲ್ಲಿ ಶೇ 100 ಫಲಿತಾಂಶ ಪಡೆದಿದ್ದು , ಹಾಸನ ವಲಯದಲ್ಲಿ ಅತಿ ಹೆಚ್ಚು ಅಂದರೆ ಶೇ 99.2 ಅಂಕ ಪಡೆಯುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.

ಮೋಕ್ಷಿತಾ ರವೀಶ ಎ.ಆರ್. ಶೇ 99.2 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದು, ಲಕ್ಷ್ ಎಚ್.ಡಿ. ಶೇ 98.4, ಗಾನ ಎಂ.ವಿ., ರಿಷಾ ಕೆ.ಜಿ., ರಾಶಿ ಎಲ್. ಅರೆಕಲ್ ಹಾಗೂ ಕೀರ್ತಿ ಎಂ.ಎಸ್. ಶೇ 98.2 ಅಂಕ ಗಳಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಶಾಲೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವರ್ಗ ಮತ್ತು ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-1481268341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.