ಹಾಸನ: ಕೇಂದ್ರ ಸರ್ಕಾರದ ಸಂಸ್ಕೃತಿ ಮಂತ್ರಾಲಯದ ಜ್ಞಾನ ಭಾರತಮ್ ಯೋಜನೆ ಅಡಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕೈಗೊಳ್ಳಲು ರಾಜ್ಯ ಮಟ್ಟದ ಗಣತಿ, ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ತಾಳೆಗರಿ ಹಸ್ತ ಪ್ರತಿಗಳ ಗಣತಿ ಮತ್ತು ಸಮೀಕ್ಷೆ ಕಾರ್ಯ ನಡೆಯುತ್ತಿದೆ.

ಸಾರ್ವಜನಿಕರು, ಸಂಘ ಸಂಸ್ಥೆಗಳು, ದೇವಾಲಯಗಳು, ಮಠ– ಮಂದಿರಗಳಲ್ಲಿ ಸಂಗ್ರಹವಿರುವ ತಾಳೆಗರಿ ಹಸ್ತ ಪ್ರತಿಗಳ ಮಾಹಿತಿಗಳನ್ನು ಜ್ಞಾನ ಭಾರತಮ್ ಮೊಬೈಲ್ ಅಪ್ಲಿಕೇಷನ್ನಲ್ಲಿ ಅಳವಡಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮನ್ವಯಾಧಿಕಾರಿ ಮಂಜುನಾಥ್ ಗಾಂಧರ (9060129876) ಮತ್ತು ರಾಜ್ಯ ಪುರಾತತ್ವ ಇಲಾಖೆಯ ಕ್ಯೂರೇಟರ್ ಕುಮಾರ್ ಎಚ್.ಸಿ. (8105013149) ಅವರನ್ನು ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-961989817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.