ಗುತ್ತಲ: ‘ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಣ ಮುಖ್ಯ. ಮನುಷ್ಯನ ವ್ಯಕ್ತಿತ್ವ ವಿಕಾಸ ಹಾಗೂ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಶಿಕ್ಷಣ ಪ್ರೇರಣೆ ನೀಡುತ್ತದೆ’ ಎಂದು ತಾಲ್ಲೂಕು ಪಂಚಾಯಿತಿ ತರಬೇತಿ ಸಂಯೋಜಕ ಮುತ್ತುರಾಜ ಮಾದರ ಹೇಳಿದರು.

ಸಮೀಪದ ಹಾವನೂರ ಗ್ರಾಮದ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಹಾಗೂ ಪ್ರಮಾಣ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪಿಡಿಒ ಬಸವರಾಜ ಮುಂಡವಾಡ ಮಾತನಾಡಿ, ಗ್ರಾಮೀಣ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯದರ್ಶಿ ಪ್ರಕಾಶ ಹಕ್ಕಿ, ಗ್ರಂಥಪಾಲಕ ಕೋಟೆಪ್ಪ ಕೆಂಗನಿಂಗಪ್ಪನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-2131235982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.