ರಾಣೆಬೆನ್ನೂರು: ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠವಾದದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆ ಸಿಗಲಿದೆ ಎಂದು ಪ್ರಾಚಾರ್ಯ ಪ್ರೊ. ಎಸ್. ಪಿ. ಗೌಡರ ಹೇಳಿದರು.

ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದ ಅರಳಿ ಸಿದ್ಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ, ಎನ್.ಎಸ್. ಎಸ್, ಯುವರೆಡ್ ಕ್ರಾಸ್, ರೆಡ್ ರಿಬ್ಬನ್, ಹಾವೇರಿ ಜಿಲ್ಲಾ ರಕ್ತನಿಧಿ ಕೇಂದ್ರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಶ್ರಯದಲ್ಲಿ ಮಂಗಳವಾರ ವಿಶ್ವ ಆರೋಗ್ಯದಿನ ಅಂಗವಾಗಿ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಪ್ತ ಸಮಾಲೋಚಕ ರೇವಣಸಿದ್ದಪ್ಪ ತೆಂಬದ ಮಾತನಾಡಿದರು. ಉಪನ್ಯಾಸಕರಾದ ನಾಗರಾಜ ಗೋಡಿಹಾಳ, ಬಸವರಾಜ ಹುಗ್ಗಿ, ಸತೀಶ.ಎಂ., ರೇವಣಸಿದ್ದಪ್ಪ ಕೆ. ಬಿ, ಮಂಜುನಾಥ. ಬಿ. ಕೆ, ಅಂಬಿಕಾ ಹೊಸಮನಿ, ರವಿಕುಮಾರ ಎಸ್. ಯು, ಶೋಭಾ ನಂದಿಹಳ್ಳಿ, ಶಂಕರಪ್ಪ ಹರಿಜನ, ಸೋಮೇಶ ಎತ್ತಿನಕೊರಚರ, ವೀರೇಶ ಷಡಕ್ಷರಿಮಠ, ಕುಮಾರ ಕರಿಯಜ್ಜಿ, ಗಂಗವ್ವ ದಾನಪ್ಪನವರ, ಚಂದ್ರನಾಯಕ. ಎಚ್, ಮೀನಾಕ್ಷಿ ಪೂಜಾರ, ಸತೀಶ ನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-22-699641613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.